
ಮಂಜೇಶ್ವರ: ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ನಾಗರಿಕರ ಮೇಲೆ ನಡೆಯುವ ಹಿಂಸಾಚಾರ, ಕೇಂದ್ರ ಹಾಗೂ ಮಣಿಪುರ ರಾಜ್ಯ ಸರಕಾರದ ನಿರ್ಲಕ್ಷ್ಯ ಮನೋಭಾವವನ್ನು ಖಂಡಿಸಿ, ಮೀಯಪದವು ಫಾತಿಮಾ ಮಾತೆಯ ದೇವಾಲಯದ ಸಮಸ್ತ ಭಾಂದವರು ಜೊತೆಗೂಡಿ ಚರ್ಚಿನ ಮುಂಭಾಗದ ರಸ್ತೆಯಲ್ಲಿ ಮೌನ ಪ್ರತಿಭಟನೆಯನ್ನು ನಡೆಸಿದರು.
