ಮಂಜೇಶ್ವರ: ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ಮಗ..!! ನೆರೆಮನೆಯ ಯುವತಿಗೂ ಬೆಂಕಿ ಹಚ್ಚಿ ಪರಾರಿ..!!

Share with ಮಂಜೇಶ್ವರ: ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ದಾರುಣ ಘಟನೆ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದಿದೆ. ತಾಯಿಯನ್ನು ಕೊಂದ ಬಳಿಕ, ನೆರೆಮನೆಯ ಮಹಿಳೆಯನ್ನೂ ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ್ದಾನೆ.