ಸೊಂದಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ

Share with


ಉಪ್ಪಳ: ಕಯ್ಯಾರು ಸೊಂದಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಇದರ ಪುನರ್ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದೆ. ಉಳಿದ ಕಾಮಗಾರಿಗಳನ್ನು ಪೂರ್ತಿಗೊಳಿಸಿ ಮುಂದಿನ  ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ 6-10-2024 ರಂದು ಬೆಳಿಗ್ಗೆ 10ಗಂಟೆಗೆ ಕ್ಷೇತ್ರ ವಠಾರದಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ವಿನಂತಿಸಿದ್ದಾರೆ.


Share with

Leave a Reply

Your email address will not be published. Required fields are marked *