ವಿಟ್ಲ: 2024ನೇ ಸಾಲಿನ SSLC ಪಬ್ಲಿಕ್ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಕುಮಾರಿ ಮನೋನ್ಮಯಿ.ಕೆ ಸಮಾಜ ವಿಜ್ಞಾನ ವಿಷಯದಲ್ಲಿ 2 ಹೆಚ್ಚುವರಿ ಅಂಕಗಳನ್ನು ಪಡೆಯುವ ಮೂಲಕ ಒಟ್ಟು 622 ಅಂಕಗಳನ್ನು ಪಡೆದು ರಾಜ್ಯಕ್ಕೆ 4ನೇ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.
ಇವರಿಗೆ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ, ಶಿಕ್ಷಕ- ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.