ಯುವರಾಜ್ & ಹರ್ಮನ್‌ಪ್ರೀತ್ ಅವರ ಹೆಸರಿನ ಸ್ಟ್ಯಾಂಡ್ ಅನಾವರಣ

Share with

ಭಾರತ-ದ. ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯಕ್ಕೂ ಮುನ್ನ, ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ & ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್ ಅವರ ಹೆಸರಿನ ಸ್ಟ್ಯಾಂಡ್‌ಗಳನ್ನು ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿ ಅನಾವರಣಗೊಳಿಸಲಾಯಿತು.

ಪಂಜಾಬ್ CM ಕೂಡ ಉಪಸ್ಥಿತರಿದ್ದರು. 2011ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ಪ್ರಶಸ್ತಿ ಗೆಲ್ಲುವಲ್ಲಿ ಯುವರಾಜ್‌ ಪ್ರಮುಖ ಪಾತ್ರ ವಹಿಸಿದರೆ, ಹರ್ಮನ್‌ಪ್ರೀತ್ ನಾಯಕತ್ವದಲ್ಲಿ ಭಾರತೀಯ ಮಹಿಳಾ ತಂಡ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಿತು.


Share with

Leave a Reply

Your email address will not be published. Required fields are marked *