ಚಾರ್ಮಾಡಿ ಘಾಟಿಯಲ್ಲಿ ‘KSRTC’ ಬಸ್‌ನ ಸ್ಟೇರಿಂಗ್ ಕಟ್

Share with

KSRTC ಬಸ್‌ನಲ್ಲಿದ್ದ ಪ್ರಯಾಣಿಕರು ಸ್ವಲ್ಪದರಲ್ಲೇ ಬಚಾವಾಗಿದ್ದಾರೆ. ಹೌದು ,ಇಂದು ಇವರೆಲ್ಲರ ಅದೃಷ್ಟ ಚೆನ್ನಾಗಿತ್ತು.

ಚಾರ್ಮಾಡಿ ಘಾಟಿಯಲ್ಲಿ ಚಲಿಸುತ್ತಿದ್ದ KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್‌ನ ಸ್ಟೇರಿಂಗ್ ಏಕಾಏಕಿ ಕಟ್ ಆಗಿದ್ದು, ಕೂಡಲೇ ಚಾಲಕ ರಸ್ತೆ ಬದಿಗೆ ಬಸ್ ನಿಲ್ಲಿಸಿದ್ದಾರೆ.ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ


Share with