
ಮ್ಯಾನ್ಮಾರ್ : ಮ್ಯಾನ್ಮಾರ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೀಕರ ಭೂಕಂಪವಾಗಿದೆ. ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಮತ್ತು ಮ್ಯಾನ್ಮಾರ್‌ನಲ್ಲಿ ಸೇತುವೆಯೊಂದು ಕುಸಿದು ಬಿದ್ದಿವೆ. ಘಟನೆಯಲ್ಲಿ ಅಪಾರ ಸಾವು ನೋವು ನಷ್ಟವಾಗಿದೇ ಎಂದು ಮಾಹಿತಿ ಲಭ್ಯವಾಗಿದೆ.
.ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50 ರ ಸುಮಾರಿಗೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.