ಬೇಕಲ ಬೀಚ್ ಫೆಸ್ಟ್ ಗೆ ಬಂದ ವಿದ್ಯಾರ್ಥಿ ರೈಲು ಬಡಿದು ಸಾವು..!

Share withಕಾಸರಗೋಡು: ಬೇಕಲ ಬೀಚ್ ಫೆಸ್ಟ್‌ನಲ್ಲಿ ಡಿ.29ರಂದು ರಾತ್ರಿ ನಡೆದ ವೇಡನ್‌ರ ಸಂಗೀತ ಕಾರ್ಯಕ್ರಮ ವೀಕ್ಷಿಸಲು ತಲುಪಿದ ಇಂಜಿನಿಯರಿಂಗ್ ವಿದ್ಯಾರ್ಥಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ನಡೆದಿದೆ.