ಮಲಯಾಳಂನಲ್ಲಿ ದಾಖಲೆ ಬರೆದ ‘ಸು ಫ್ರಮ್ ಸೋ’

Share with

‘ಸು ಫ್ರಮ್ ಸೋ’ ಸಿನಿಮಾ ಕನ್ನಡ ಚಿತ್ರರಂಗದ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕಾಲಿಟ್ಟಿದೆ. ದುಲ್ಕರ್ ಸಲ್ಮಾನ್ ಚಿತ್ರವನ್ನು ಹಂಚಿಕೆ ಮಾಡಿದ್ದಾರೆ. ಈ ಸಿನಿಮಾಗೆ ಕೇರಳದಲ್ಲಿ ಒಳ್ಳೆ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬುಕ್ ಮೈ ಶೋನಲ್ಲಿ ಮಲಯಾಳಂ ವರ್ಷನ್‌ಗೆ ಒಳ್ಳೆಯ ರೇಟಿಂಗ್ ಸಿಕ್ಕಿದೆ. ಕೊಚ್ಚಿಯಲ್ಲಿ ಆ.1ರ ರಾತ್ರಿ ಶೋಗಳ ಪೈಕಿ ಕೆಲವು ಹೌಸ್‌ಫುಲ್‌ ಆಗಿತ್ತು. ಈಗಾಗಲೇ ಸಿನಿಮಾಗೆ ಬುಕ್ ಮೈ ಶೋನಲ್ಲಿ (ಮಲಯಾಳಂ ವರ್ಷನ್) 9.1 ರೇಟಿಂಗ್ ಪಡೆದುಕೊಂಡಿದೆ.


Share with

Leave a Reply

Your email address will not be published. Required fields are marked *