ರಾಜ್ಯಸಭಾ ಸದಸ್ಯೆಯಾಗಿ ಇನ್‍ಫೋಸಿಸ್ ಫೌಂಡೇಷನ್‍ನ ಸುಧಾ ಮೂರ್ತಿ ನೇಮಕ

Share with

ದೆಹಲಿ: ಅಂತರರಾಷ್ಟ್ರೀಯ ಮಹಿಳಾ ದಿನದಂದೇ ರಾಜ್ಯದ ಶ್ರೇಷ್ಠ ಸಾಧಕಿ ಇನ್‍ಫೋಸಿಸ್ ಫೌಂಡೇಷನ್‍ನ ಸಹ ಸಂಸ್ಥಾಪಕರಾದ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭಾ ಸದಸ್ಯೆಯಾಗಿ ನಾಮನಿರ್ದೇಶನ ಮಾಡಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.


Share with

Leave a Reply

Your email address will not be published. Required fields are marked *