ಸುಹಾಸ್ ಶೆಟ್ಟಿ ಹತ್ಯೆ ಕೇಸ್ NIA ಹೆಗಲಿಗೆ..!!!

Share with

ನವದೆಹಲಿ: ಕೇಂದ್ರ ಗೃಹ ಸಚಿವಾಲಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ.

ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು.

ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್‌ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ. ರಾಜ್ಯದ ಪೊಲೀಸ್‌ ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯತ್ರರು ಆಗ್ರಹಿಸಿದ್ದರು.


Share with

Leave a Reply

Your email address will not be published. Required fields are marked *