ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ; ಪ. ಬಂಗಾಳದಲ್ಲಿ ಹಿಂಸಾಚಾರ!!

Share with

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.

ಗುಂಡಿನ ಚಕಮಕಿಯಲ್ಲಿ ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದೆ.


Share with

Leave a Reply

Your email address will not be published. Required fields are marked *