ಹೆತ್ತವರಿಗೆ ಹೆಗ್ಗಣ ಮುದ್ದು, ಸಿಡ್ನಿ ಬೀಚ್ನಲ್ಲಿ ಗುಂಡಿನ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ರೂ ಮಗ ಒಳ್ಳೇವ್ನು ಎಂದ ತಾಯಿ

Share withಸಿಡ್ನಿ, ಡಿಸೆಂಬರ್ 15: ಆಸ್ಟ್ರೇಲಿಯಾದ ಸಿಡ್ನಿ(Sydney)ಯ ಬೊಂಡಿ ಬೀಚ್ನಲ್ಲಿ ಭಾನುವಾರ ಪಾಕಿಸ್ತಾನದ ಮೂಲದ ತಂದೆ, ಮಗ ಸಾರ್ವಜನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬಳಿಕ ಪೊಲೀಸರು ಆರೋಪಿಗಳ ಮೇಲೆ ಪ್ರತಿದಾಳಿ ನಡೆಸಿದ್ದು, ಘಟನೆಯಲ್ಲಿ … Continue reading ಹೆತ್ತವರಿಗೆ ಹೆಗ್ಗಣ ಮುದ್ದು, ಸಿಡ್ನಿ ಬೀಚ್ನಲ್ಲಿ ಗುಂಡಿನ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ರೂ ಮಗ ಒಳ್ಳೇವ್ನು ಎಂದ ತಾಯಿ