ಅಕ್ಷಯ ಕಾಲೇಜಿನಲ್ಲಿ ಅಧ್ಯಾಪಕರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ” ಕಾರ್ಯಗಾರ

ಪುತ್ತೂರು:ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟಭರವಸೆ ಕೋಶ ಹಾಗೂ ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಇವರಸಹಭಾಗಿತ್ವದಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಒಂದು ದಿನದ" ಅಧ್ಯಾಪಕರ ತರಬೇತಿ ಕಾರ್ಯಗಾರ" ಕಾಲೇಜಿನ ಸಭಾಂಗಣದಲ್ಲಿನಡೆಯಿತು.