ಬಂಟ್ವಾಳ :. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿರುದ್ಧಿ ಯೋಜನೆ ಬಿ ಸಿ ಟ್ರಸ್ಟ್…
Tag: veekshakavani
ಬಂಗ್ರಮoಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ಕ್ಷೇತ್ರದಲ್ಲಿ ಶರನ್ನವರಾತ್ರೋತ್ಸವ ಅ.3ರಿಂದ 12ರ ತನಕ 5ರಂದು ಚಂಡಿಕಾ ಹೋಮ
ಮಂಜೇಶ್ವರ: ಬ್ರಂಗಮoಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಸನ್ನಿದೌ ಶರನ್ನವರಾತ್ರೋತ್ಸವ ಅಕ್ಟೋಬರ್ 3ರಿಂದ…
ಉಪ್ಪಳ-ಕೋಡಿಬೈಲು ರಸ್ತೆ ಶೋಚನೀಯ ದುರಸ್ಥಿಗೆ ಆಗ್ರಹ
ಉಪ್ಪಳ: ಮಂಗಲ್ಪಾಡಿ ಗ್ರಾಮ ಪಂಚಾಯತ್‌ನ ಉಪ್ಪಳ-ಕೋಡಿಬೈಲು ರಸ್ತೆ ಹದಗೆಟ್ಟು ಶೋಚನೀಯವಸ್ಥೆಯಿಂದ ಸಂಚಾರಕ್ಕೆ ಕಷ್ಟಕರವಾಗಿದ್ದು,…
ಹೊಸಂಗಡಿಯಲ್ಲಿ ಬಿರುಸಿನಿಂದ ನಡೆಯುತ್ತಿರುವ ಹೆದ್ದಾರಿ ಅಭಿವೃದ್ದಿ ಕಾಮಗಾರಿ
ಮಂಜೇಶ್ವರ: ಕಾಸರಗೊಡು ಜಿಲ್ಲೆಯಲ್ಲಿ ಆರಂಭಗೊoಡ ಹೆದ್ದಾರಿ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಇದರಂತೆ ಹೊಸಂಗಡಿಯಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೂತನ ಅಂಚೆ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ
ಬಂಟ್ವಾಳ : ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕೊಳಲ ಬಾಕಿಮಾರು ಎಂಬಲ್ಲಿ ನೂತನ…
ಕೌನ್ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಮಂಗಳೂರಿನ ಅಪೂರ್ವಾ ಶೆಟ್ಟಿ
ಮಂಗಳೂರು: ಸೋನಿ ಟಿವಿಯಲ್ಲಿ ಪ್ರಸಾರವಾಗುವ “ಕೌನ್ ಬನೇಗಾ ಕರೋಡ್‌ಪತಿ’ (ಕೆಬಿಸಿ) ಕಾರ್ಯಕ್ರಮದಲ್ಲಿ ಮಂಗಳೂರು…
ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
ಮಂಗಳೂರು: ದ.ಕ. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಹಿತ ಪದೇಪದೆ ಅಪಘಾತಗಳು ಸಂಭವಿಸುತ್ತಿರುವ ಸ್ಥಳಗಳನ್ನು…
ಐ.ಎಂ.ಎ ಕಾಸರಗೋಡು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ
ಕಾಸರಗೋಡು: ಐ.ಎಂ.ಎ ಕಾಸರಗೋಡು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯು ಸರ್ವಾನುಮತದಿಂದ ಸೆ.26 ರಂದು…
ಅಕ್ಷಯ ಕಾಲೇಜಿನಲ್ಲಿ – “ ಬೈಟ್ ಬ್ಲಿಜ್ ಕ್ಲಬ್” ನ ಉದ್ಘಾಟನೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ.…
ಅನಾರೋಗ್ಯ ಪೀಡಿತ ವೃದ್ಧೆಯನ್ನು 3 ಕಿ.ಮೀ. ಹೊತ್ತುಕೊಂಡು ಸಾಗಿದ ಗ್ರಾಮಸ್ಥರು
ಚಿಕ್ಕಮಗಳೂರು: ಅನಾರೋಗ್ಯದ ವೃದ್ಧೆಯೊಬ್ಬರನ್ನು 3 ಕಿ.ಮೀ. ವರೆಗೂ ರಸ್ತೆ ಇಲ್ಲದೆ ಮಲೆನಾಡಿನ ಹಳ್ಳಿಯವರು…

