ಕುತ್ಲೂರಿನ ಮನೆಗೆ ತಡರಾತ್ರಿ ನಕ್ಸಲರ ಭೇಟಿ ವದಂತಿ: ಪೊಲೀಸ್‌ ಆಯುಕ್ತರಾದ ಅನುಪಮ್‌ ಅಗರ್‌ವಾಲ್‌ ಸ್ಪಷ್ಟನೆ

ಬೆಳ್ತಂಗಡಿ: ಬೆಳ್ತಂಗಡಿಯ ಕುತ್ಲೂರಿನಲ್ಲಿ ಮನೆಯೊಂದಕ್ಕೆ ನ.21ರಂದು ರಾತ್ರಿ ನಕ್ಸಲರು ಭೇಟಿ ನೀಡಿದ್ದರು ಎಂಬ…

ಉಪ್ಪಳ: ನ.24ರಂದು ಬಾಯಿಕಟ್ಟೆ ಶ್ರೀ ಅಯ್ಯಪ್ಪ ಮಂದಿರದಲ್ಲಿ ಚಂಡಿಕಾ ಹೋಮ

ಉಪ್ಪಳ: ಬಾಯಿಕಟ್ಟೆ ಶ್ರೀ ಅಯ್ಯಪ್ಪ ಮಂದಿರದಲ್ಲಿ 16ನೇ ವಾರ್ಷಿಕೋತ್ಸವ ಹಾಗೂ ಚಂಡಿಕಾ ಹೋಮ…

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ನಡುವೆ ಗುಂಡಿನ ಚಕಮಕಿ: ಮಂಗಳೂರಿನ ಯೋಧ ಹುತಾತ್ಮ

ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ…

ಉಪ್ಪಳ: ಬೇಕೂರು ಶಾಲೆಯಲ್ಲಿ ಕ್ಯಾನ್ಸರ್ ತಪಾಸಣೆ ಅರಿವು ಮತ್ತು ಮಾಹಿತಿ ಶಿಬಿರ

ಉಪ್ಪಳ: ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಮಂಗಲ್ಪಾಡಿ ಪಂಚಾಯತ್, ಪ್ರಗತಿ ಮತ್ತು ಆದರ್ಶ್…

ಮಂಗಳೂರು: ಲಾಡ್ಜ್ ನ ರೂಮ್ ವೊಂದರಲ್ಲಿ ಕಾಣಿಸಿಕೊಂಡ ಬೆಂಕಿ

ಮಂಗಳೂರು: ನಗರದ ಬೆಂದೂರ್ ವೆಲ್ ನ ಲಾಡ್ಜ್ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು…

ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತ್ಯು; ಆಸ್ಪತ್ರೆ ಎದುರು ಪ್ರತಿಭಟನೆ..!

ಸುರತ್ಕಲ್‌: ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್…

ಬಂಟ್ವಾಳ: ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನ.22ರಂದು ಸಂಜೆ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ…

‘ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು’ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕೀರಣ; ಭಾಷಾಂತರಕಾರರಿಗೆ ರಾಷ್ಟ್ರೀಯ ಮನ್ನಣೆ ಸಿಗಲಿ: ಡಾ. ಡಿ. ವೀರೇಂದ್ರ ಹೆಗ್ಗಡೆ

ಉಜಿರೆ: ಭಾಷಾಂತರಕಾರರಿಗೆ ರಾಷ್ಟ್ರೀಯ ಮನ್ನಣೆ ಸಿಗುವುದು ಅಗತ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ…

ಕೇಂದ್ರ ಸರಕಾರ ವಿದ್ಯುತ್ ಖಾಸಗೀಕರಣ ವಿರುದ್ಧ ಪ್ರತಿಭಟನೆ; ದೇಶದ ಸಂಪತ್ತನ್ನು ಖಾಸಗೀಕರಣಕ್ಕೆ ನೀಡಬಾರದು: ವಸಂತ ಬಂಗೇರ

ಬೆಳ್ತಂಗಡಿ: “ಯಾವುದೇ ಕಾರಣಕ್ಕೂ ವಿದ್ಯುತ್‌ ನ್ನು ಖಾಸಗೀಕರಣ ಮಾಡಲು ಬಿಡಬಾರದು, ದೇಶದ ಸಂಪತ್ತನ್ನು…

ಮುಂಡಾಜೆ: ಕಾಡು ಹಂದಿಗಳಿಂದ ಅಡಕೆ ಗಿಡ ನಾಶ

ಮುಂಡಾಜೆ: ವನ್ಯ ಮೃಗಗಳು ನಾಡಿಗೆ ಇಳಿಯುತ್ತಿದ್ದು ಇದೀಗ ಜನವಸತಿ ಕೇಂದ್ರಗಳ ಬಳಿಯು ಕಂಡು…