
- ಊಟದ ನಂತರ ವಾಕ್ ಮಾಡುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ.
- ಇದು ಚಯಾಪಚಯವನ್ನು ಹೆಚ್ಚಿಸುತ್ತದೆ. ವಾಕಿಂಗ್ ಮಾಡುವುದರಿಂದ ಹೊಟ್ಟೆಯ ಕೊಬ್ಬನ್ನೂ ಕಡಿಮೆಯಾಗುತ್ತದೆ.
- ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ವಾಕಿಂಗ್ ಟಾಕ್ಸಿಕ್ ಅನ್ನು ಹೊರಹಾಕುತ್ತದೆ.
- ಆಹಾರ ಸೇವಿಸಿದ ತಕ್ಷಣ ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಲು ಪ್ರಾರಂಭಿಸುತ್ತದೆ. ವಾಕಿಂಗ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.