ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ, ಉಡುಪಿ ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯ 2024-2026ರ ತಪ್ತ ಮುದ್ರಾಧಾರಣೆ ಜು. 17ರ ಬುಧವಾರ ಬೆಳಿಗ್ಗೆ 8 ಗಂಟೆಗೆ ನಡೆಯಿತು.
ಆಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು, ಪರ್ಯಾಯ ಮಠಾಧೀಶರಿಂದ ಮುದ್ರೆ ಹಾಕಿಸಿಕೊಂಡರು.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.