ಹಾಸನ: ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 6 ಮಂದಿ ಸ್ಥಳದಲ್ಲೇ ಸಾವು

Share withಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು 6 ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಬಂದಿದೆ.