ದಾಂಪತ್ಯ ಜೀವನಕ್ಕೆ ಕಾಲಿಟ್ಟ ’ಸು ಫ್ರಂ ಸೋ’ ಚಿತ್ರದ ನಿರ್ದೇಶಕ

Share with

ಮಂಗಳೂರು: ‘ಸು ಫ್ರಮ್ ಸೋ’ ಚಿತ್ರವನ್ನು ನಿರ್ದೇಶಿಸಿ ದದ್ದು ಮಾಡಿದ್ದ ನಟ ಜೆ.ಪಿ.ತುಮಿನಾಡ್ ಅವರು ಬುಧವಾರ(ಮೇ6) ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಂಗಳೂರಿನ ಪಿಲಿಕುಲದಲ್ಲಿರುವ ಸೈಟ್ ಭವನದಲ್ಲಿ ರಶ್ಮಿಕಾ ಅವರೊಂದಿಗೆ ಜೆ.ಪಿ.ತುಮಿನಾಡ್ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

ನಿರೂಪಕ ನಿರಂಜನ್ ದೇಶಪಾಂಡೆ, ನಟಿ ಸಂಧ್ಯಾ ಅರಕೆರೆ, ನಿರ್ದೇಶಕ ಶ್ರೀನಿಧಿ ಸೇರಿದಂತೆ ಅನೇಕರು ವಿವಾಹ ಸಂಭ್ರಮದಲ್ಲಿ ಭಾಗಿಯಾಗಿ ನವ ದಂಪತಿಗೆ ಶುಭ ಹಾರೈಸಿದ್ದಾರೆ.


Share with

Leave a Reply

Your email address will not be published. Required fields are marked *