ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಈ ದೇಶ ಋಣಿಯಾಗಿದೆ. ಭಾರತದ ಉದಯವು ವಿಶ್ವಕ್ಕೆ ಸ್ಫೂರ್ತಿಯಾಗಿದೆ. 40 ಕೋಟಿ ಜನರು ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಈಗ ನಮ್ಮ ಜನಸಂಖ್ಯೆ 140 ಕೋಟಿ. ಅವರ ಕನಸುಗಳನ್ನು ನನಸು ಮಾಡಬೇಕು. ಗುರಿ ಇಟ್ಟುಕೊಂಡು ಮುನ್ನಡೆಯಬೇಕು ಎಂದು ಸಲಹೆ ನೀಡಿದರು.