ಭಾರೀ ಮಳೆಗೆ ಇಡೀ ರಾಜ್ಯವೇ ತತ್ತರ..

Share with

ರಾಜ್ಯದ ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಕಾವೇರಿ, ತುಂಗಾ, ತುಂಗಭದ್ರಾ, ಶರಾವತಿ, ನೇತ್ರಾವತಿ, ಕೃಷ್ಣಾ ಸೇರಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಸುಮಾರು 5 ಲಕ್ಷ ಹೆಕ್ಟೇ‌ರ್ ಬೆಳೆ ನಾಶವಾಗಿದ್ದು, 150 ಮನೆಗಳು ಧರೆಗೆ ಉರುಳಿವೆ.

ಹಂಪಿಯ ಸ್ಮಾರಕಗಳು, ಶೃಂಗೇರಿಯ ಕಪ್ಪೆ ಶಂಕರ ದೇಗುಲ, ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮ ಸೇರಿ ಹಲವು ಪ್ರವಾಸಿ ತಾಣಗಳು ಜಲಾವೃತಗೊಂಡಿವೆ.


Share with