ಬೆಳ್ತಂಗಡಿ: ಇಲ್ಲಿನ ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ಕಳ್ಳರು ನುಗ್ಗಿದ ಘಟನೆ ಸೆ.10 ರಂದು ರಾತ್ರಿ ನಡೆದಿದೆ.
ನಿನ್ನೆ ರಾತ್ರಿ ಶಾಲಾ ಕಟ್ಟಡದ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಶಾಲೆಯ ಸಿಸಿ ಕಾಮ್ಯಾರಕ್ಕೆ ಹಾನಿ ಮಾಡಿದ್ದು, ನಂತರ ಶಾಲೆಯ ಗೋದ್ರೇಜ್ ನಲ್ಲಿದ್ದ ದಾಖಲೆ ಪತ್ರಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, , ಎನೆಲ್ಲಾ ಕ ಳವಾಗಿದೆ ಎಂದು ಇನ್ನಷ್ಟೇ ತಿಳಿದುಬರಬೇಕಾಗಿದೆ.