ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ಸಪೋಟಾ/ಚಿಕ್ಕು ಹಣ್ಣು ಕೂಡ ಒಂದು. ಹೃದಯಾಘಾತದ ತೊಡಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಸಪೋಟಾ.

ಇದರಲ್ಲಿ ಟ್ರಿಪ್ರೊಫಾನ್ ಅಮೈನೋ ಆಮ್ಲವಿದ್ದು, ಸಿರೊಟೋನಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ & ಒತ್ತಡ ಕಡಿಮೆ ಮಾಡಿ ಮನಸ್ಸನ್ನು ಶಾಂತಗೊಳಿಸುತ್ತದೆ. ವಿ-C ಹೆಚ್ಚಾಗಿರುವುದರಿಂದ ದೇಹದಲ್ಲಿ ಫ್ರೀ ರಾಡಿಕಲ್ ಗಳಂತಹ ವಿಷಕಾರಿ ಅಂಶಗಳ ವಿರುದ್ಧ ಹೋರಾಡುತ್ತದೆ. ಇದು ಕ್ಯಾನ್ಸರ್ ನಂತಹ ಅಪಾಯಕಾರಿ ಕಾಯಿಲೆಗಳನ್ನು ಸಹ ತಡೆಯುತ್ತದೆ ಎನ್ನುತ್ತಾರೆ ತಜ್ಞರು.




