ಬೆಂಗಳೂರು ಕಾಲ್ತುಳಿತಕ್ಕೆ ಇದೇ ಕಾರಣ!

Share with

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಕೆಲ IPS ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ CID, RCB ಟ್ವಿಟ್ & ಪೊಲೀಸ್‌ ಬಂದೋಬಸ್ತ್ ಬಗ್ಗೆ ಪರಿಶೀಲನೆ ನಡೆಸಿದೆ.

ಈ ಕಾಲ್ತುಳಿತಕ್ಕೆ ಫ್ರೀ ಟಿಕೆಟ್ ಘೋಷಿಸಿದ್ದೇ ಕಾರಣ. ಆತುರದಲ್ಲಿ RCB CEO ರಾಜೇಶ್ ಮೆನನ್ & ಸೋಸ್ಥೆ ಸೇರಿ ಕಾರ್ಯಕ್ರಮ ಆಯೋಜಿಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.


Share with

Leave a Reply

Your email address will not be published. Required fields are marked *