ಟೊಮ್ಯಾಟೊ ಬೆಲೆ ತೀವ್ರ ಕುಸಿತ.. ರೈತರು ಕಂಗಾಲು

Share with

ರಾಜ್ಯದಲ್ಲಿ ಕೆಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಕೋಲಾರ, ಚಿಕ್ಕಬಳ್ಳಾಪುರ ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿ ಪಡೆದಿವೆ. ಚಿಕ್ಕಬಳ್ಳಾಪುರ APMC ಮಾರುಕಟ್ಟೆಯಲ್ಲಿ 15KG ಟೊಮ್ಯಾಟೊ ಬಾಕ್ಸ್ ಕೇವಲ 110 ರೂ.ಗೆ ಮಾರಾಟವಾಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.

ಅಂತ‌ರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದೆ. ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5KG ಟೊಮ್ಯಾಟೊವನ್ನು 100 ರೂ.ಗೆ ಮಾರಾಟ ಮಾಡುತ್ತಿದ್ದಾರೆ.


Share with

Leave a Reply

Your email address will not be published. Required fields are marked *