ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ..! ಪ್ರವಾಸಿತಾಣದಲ್ಲಿ ಹೊಡೆದಾಟ

Share with

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿತಾಣ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ನಡೆದಿರುವ ಘಟನೆ ನಡೆದಿದೆ.

ಕಾರು ಪಾರ್ಕಿಂಗ್ ವಿಚಾರವಾಗಿ ಶಿವಮೊಗ್ಗ , ಹಾವೇರಿ ಮೂಲದ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ನಿತ್ಯವೂ ಪ್ರವಾಸಿಗರ ಗಲಾಟೆಯಿಂದ ಉಳಿದ ಪ್ರವಾಸಿಗರಿಗೆ ಕಿರಿಕಿರಿ ಉಂಟಾಗುತ್ತಿದೆ.


Share with

Leave a Reply

Your email address will not be published. Required fields are marked *