ದುರಂತ.. ತಾಯಿ-ಮಗಳು ನೇಣಿಗೆ ಶರಣು

Share with

ನೇಣು ಬಿಗಿದುಕೊಂಡು ತಾಯಿ & ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ನಗೋಂಡನಹಳ್ಳಿಯಲ್ಲಿ ನಡೆದಿದೆ.

ಆಂಧ್ರಪ್ರದೇಶ ನಿವಾಸಿಗಳಾದ ತಾಯಿ ರಚಿತಾ ರೆಡ್ಡಿ (46) ಮಗಳು ಶ್ರೀಜಾರೆಡ್ಡಿ (24) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಇಂದು(ಜುಲೈ 15) ಬೆಳಗ್ಗೆ ಮಗಳು ನೇಣಿಗೆ ಶರಣಾಗಿದ್ದಳು. ಈ ಸುದ್ದಿಯನ್ನು ಅಳಿಯನಿಗೆ ತಿಳಿಸಿ, ರಚಿತಾ ರೆಡ್ಡಿ ಕೂಡ ನೇಣಿಗೆ ಶರಣಾಗಿದ್ದಾಳೆ. ಸದ್ಯ ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್‌ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *