ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ಹಸ್ತಾಂತರ

Share with


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕಿನ ನಂದಾವರ ಕಾರ್ಯಕ್ಷೇತ್ರದ, ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ ಕುಮಾರಿ ಸಾನ್ವಿ ಅನಾರೋಗ್ಯ ದಿಂದ ಬಳಲುತ್ತಿದ್ದು, ಅವರಿಗೆ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ರೂಪಾಯಿ 40,000/- ದ ಚೆಕ್ ನ್ನು ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಸ್ತಾಂತರ ಮಾಡಿದರು.

ಈ ಸಂದರ್ಭ ಸಜೀಪ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಸಂದೀಪ್, ಪ್ರಮುಖ ರಾದ ಪ್ರವೀಣ್ ರಾವ್, ವಲಯ ಮೇಲ್ವಿಚಾರಕರಕಿ ಮಮತಾ,ಸೇವಾಪ್ರತಿನಿಧಿ ವನಿತಾ, ಭಾಗ್ಯಲಕ್ಷ್ಮಿ ಸ್ವ ಸಹಾಯ ಸಂಘಸದಸ್ಯರಾದ ಸುನಿಲ್ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *