ಉಡುಪಿ ಎಸ್ಪಿ ಅಕ್ಷಯ್ ಹಾಕೆ ಮಚ್ಚಿಂದ್ರ ವರ್ಗಾವಣೆ: ನೂತನ ಎಸ್ಪಿಯಾಗಿ ಡಾ. ಅರುಣ್ ಕೆ ನೇಮಕ

Share with

ನೂತನ ಎಸ್ಪಿ

ಉಡುಪಿ: ರಾಜ್ಯ ಸರ್ಕಾರ ಸೋಮವಾರ ರಾತ್ರಿ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಿದೆ.


Share with

Leave a Reply

Your email address will not be published. Required fields are marked *