ಆಟೋ ರಿಕ್ಷಾದಲ್ಲಿ ಎಂಡಿಎಂಎ ಸಾಗಾಟ : ರಿಕ್ಷಾ ಚಾಲಕ ಆರೆಸ್ಟ್!

Share with

ಮಂಗಳೂರು: ಆಟೊರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕಸಬಾ ಬೆಂಗರೆಯ ಮುಹಮ್ಮದ್ ಅಬ್ದುಲ್ ಜಲೀಲ್ (32 ವ.) ಎಂಬಾತನನ್ನು ಬಂಧಿಸಿದ್ದಾರೆ.3,75,000 ಮೌಲ್ಯದ 75 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಆಟೊ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *