
ತೆಲಂಗಾಣದಲ್ಲಿ ಎಸ್‌ಎಲ್‌ಬಿಸಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಸೇನೆಯನ್ನು ನಿಯೋಜಿಸಲಾಗಿದೆ.
ಹೈದರಾಬಾದ್‌ನಿಂದ 23 ಜನರ ತಂಡ ಸ್ಥಳಕ್ಕೆ ತಲುಪಿದ್ದು, ಅವರು ಕಾರ್ಮಿಕರನ್ನು ರಕ್ಷಿಸಲು ವಿವಿಧ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಮತ್ತೊಂದೆಡೆ, ಎನ್‌ಡಿಆರ್‌ಎಫ್ ಸಿಬ್ಬಂದಿ ಸಾಕಷ್ಟು ಪ್ರಯತ್ನದ ನಂತರ ಸುರಂಗ ಕೊರೆಯುವ ಯಂತ್ರವನ್ನು ತಲುಪಿದ್ದಾರೆ.
ಸುರಂಗದಲ್ಲಿ ಭಾರೀ ಮಣ್ಣು ತುಂಬಿರುವುದರಿಂದ ರಕ್ಷಣಾ ಕಾರ್ಯಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ವರದಿಯಾಗಿದೆ