ಶಾಲೆಯಿಂದ ಇಬ್ಬರು ಮಕ್ಕಳ ಅಪಹರಣ?

Share with

ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಇಬ್ಬರು ಮಕ್ಕಳನ್ನು ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಧಾರವಾಡದ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯಿಂದ 3ನೇ ತರಗತಿಯ ತನ್ನೀರ್(9) & ಲಕ್ಷ್ಮೀ ಕರಿಯಪ್ಪನವರ್(9) ಎಂಬ ಇಬ್ಬರು ಮಕ್ಕಳನ್ನು ಅಪಹರಣ ಮಾಡಲಾಗಿದೆ ಎನ್ನಲಾಗಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಬೈಕ್ ಮೇಲೆ ಕೂರಿಸಿಕೊಂಡು ವ್ಯಕ್ತಿ ಪರಾರಿಯಾಗಿರುವ ದೃಶ್ಯ CCTVಯಲ್ಲಿ ದಾಖಲಾಗಿದೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Share with

Leave a Reply

Your email address will not be published. Required fields are marked *