ಉಡುಪಿ: ಪುತ್ತೂರು ಗ್ರಾಮದ ಮಹಿಳೆ ನಾಪತ್ತೆ

Share with

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯ ನಗರ ನಿವಾಸಿ ಮಹಾದೇವಿ (36) ಎಂಬ ಮಹಿಳೆಯು ಏಪ್ರಿಲ್ 12 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯ ನಗರ ನಿವಾಸಿ ಮಹಾದೇವಿ (36) ಎಂಬ ಮಹಿಳೆಯು ಏಪ್ರಿಲ್ 12 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 135 ಸೆಂ.ಮೀ ಎತ್ತರ, ಸಾಧಾರಣ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Share with

Leave a Reply

Your email address will not be published. Required fields are marked *