ಉಡುಪಿ: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಹಾಯಕ ಸರಕಾರಿ ಅಭಿಯೋಜಕ

Share with

ಉಡುಪಿ: ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲೇ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಮಾ. 26 ಬುಧವಾರ ಬಂಧಿಸಿದ್ದಾರೆ.

ಮರಳು ಸಾಗಾಟ ವಾಹನದ ಬಿಡುಗಡೆ ಸಂಬಂಧ 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಗಣಪತಿ ನಾಯ್ಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *