ಉಡುಪಿ: ಮಾ.8ರಂದು ಮಾಂಸ ಮಾರಾಟ ನಿಷೇಧ

Share with

ಉಡುಪಿ: ಮಹಾ ಶಿವರಾತ್ರಿ ಪ್ರಯುಕ್ತ ಮಾರ್ಚ್ 8ರಂದು ಪ್ರಾಣಿವಧೆ ಮಾಡುವುದನ್ನು ರಾಜ್ಯ ಸರಕಾರವು ನಿಷೇಧಿಸಿ, ಆದೇಶಿಸಿದೆ.

ಮಾ.8ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಳಿ ಹಾಗೂ ಮಾಂಸ ವಧೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾ.8ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಳಿ ಹಾಗೂ ಮಾಂಸ ವಧೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *