ಉಡುಪಿ ಪ್ರಕರಣ: ಎಸ್ ಐ ಟಿ ತನಿಖೆ ಅಗತ್ಯವಿಲ್ಲ – ಸಿಎಂ ಸಿದ್ದರಾಮಯ್ಯ

Share with

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆ.1ರಂದು ಮಂಗಳೂರಿಗೆ ಆಗಮಿಸಿದ್ದು ಉಡುಪಿ ಪ್ರಕರಣದ ಕುರಿತು ಮಾತನಾಡಿದ್ದಾರೆ.

ಉಡುಪಿ ಕೇಸ್ ನಲ್ಲಿ ಪೊಲೀಸರು ಸುಮೋಟೋ ಎಫ್ ಐಆರ್ ಮಾಡಿದ್ದಾರೆ, ಡಿವೈಎಸ್ಪಿ ತನಿಖೆ ಆಗುತ್ತಿದೆ. ಅದು ಮೊದಲು ನಡೆಯಲಿ. ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ. ತನಿಖಾ ವರದಿ ಬರಲಿ, ಆಮೇಲೆ ಈ ಬಗ್ಗೆ ಮಾತನಾಡುವ ಎಂದು ಸಿಎಂ ಹೇಳಿದ್ದಾರೆ.

ಕಾಲೇಜ್‌ನಲ್ಲಿ ಇರುವ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಅಂತ ಹೋಂ ಮಿನಿಸ್ಟರ್ ಹೇಳಿರಬಹುದು.
ಎಫ್ಐಆರ್ ಆಗಿ ತನಿಖೆ ಆಗ್ತಿದೆ.
ಡಿವೈಎಸ್ಪಿ ಲೆವೆಲ್ ತನಿಖೆ ಆಗ್ತಿರೋವಾಗ ಎಸ್ ಐಟಿ ಪ್ರಶ್ನೆ ಉದ್ಭವಿಸಲ್ಲ ಎಂದು ಮಂಗಳೂರು ಏರ್ಪೋರ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.


Share with

Leave a Reply

Your email address will not be published. Required fields are marked *