ಉಡುಪಿ: ಬೆಳಪು ಸ.ಹಿ.ಪ್ರಾ ಶಾಲೆಯ ವಿವೇಕ ಶಾಲಾ ಕೊಠಡಿ ಉದ್ಘಾಟನೆ

Share with

ಉಡುಪಿ: 13.90 ಲಕ್ಷ ರೂ. ಮೊತ್ತದಲ್ಲಿ ನಿರ್ಮಾಣಗೊಂಡ ಕಾಪು ತಾಲೂಕಿನ ಬೆಳಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಶಾಲಾ ಕೊಠಡಿಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಬೆಳಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಶಾಲಾ ಕೊಠಡಿ
ಬೆಳಪು ಸ.ಹಿ.ಪ್ರಾ ಶಾಲೆಯ ವಿವೇಕ ಶಾಲಾ ಕೊಠಡಿ ಉದ್ಘಾಟನೆ
ವಿವೇಕ ಶಾಲಾ ಕೊಠಡಿಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಜನಿ ಹಾಗೂ ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *