Udupi: ಲಾಡ್ಜ್‌ನಲ್ಲಿ ಮಾದಕ ವಸ್ತುಗಳ ಸಹಿತ ಮೂವರ ಬಂಧನ!

Share with

ಉಡುಪಿ: 80 ಬಡಗಬೆಟ್ಟು ಗ್ರಾಮದ ದಶರಥ ನಗರದ ಲಾಡ್ಜ್‌ ಒಂದರಲ್ಲಿ ಮಾದಕ ವಸ್ತು ಸಹಿತ ಮೂವರನ್ನು ಬಂಧನ ಮಾಡಲಾಗಿದೆ.

ಮಾದಕವಸ್ತುವನ್ನು ತೆಗೆದುಕೊಳ್ಳಲು ಉಪಯೋಗಿಸುವ ಸಿರಿಂಜ್‌ಗಳನ್ನು ಹೊಂದಿದ ಮಾಹಿತಿ ಆಧರಿಸಿ ಮಣಿಪಾಲ ಠಾಣೆ ಪೊಲೀಸರು ಕಾರ್ಯಾಚರಣೆ ಮಾಡಿ ಬಂಧನ ಮಾಡಿದ್ದಾರೆ.ಕಾಪುವಿನ ಮಂಚಕಲ್‌ ಅಜರುದ್ದೀನ್‌, ಮಹಾರಾಷ್ಟ್ರದ ಪುಣೆಯ ರಾಜೇಶ್‌ ಪ್ರಕಾಶ್‌ ಜಾದವ್‌, ಮಲ್ಪೆಯ ನಾಜೀಲ್‌ (ಆಶಿಪ್‌) ಬಂಧಿತ ಆರೋಪಿಗಳು


Share with

Leave a Reply

Your email address will not be published. Required fields are marked *