ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

Share with

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಕನ್ನಡದ ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದು, ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ

ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ಅವರು ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.

ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದ ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.


Share with

Leave a Reply

Your email address will not be published. Required fields are marked *