ಗುಜರಾತ್ನ ಗಾಂಧಿ ನಗರ ಲೋಕಸಭಾ ಕ್ಷೇತ್ರದಿಂದ ಗೃಹ ಸಚಿವ ಅಮಿತ್ ಶಾ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ ವಿರುದ್ಧ ಅವರು 5.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. 1989ರಿಂದಲೂ ಸತತವಾಗಿ ಬಿಜೆಪಿ ಈ ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲಿ ಇರಿಸಿಕೊಂಡಿದೆ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.