ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

Share with

ವೀಕ್ಷಕವಾಣಿ: ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸುರ್ಕು ಕುಮಾರ್‌ ಅವರ ಸ್ಥಾನಕ್ಕೆ ರಾಜ್ಯ ಸರಕಾರ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿಯವರನ್ನು ನೇಮಕ ಮಾಡಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಸುರ್ಕು ಕುಮಾರ್‌ ರವರ ಮುಂದಿನ ಸ್ಥಾನದ ಬಗ್ಗೆ ರಾಜ್ಯ ಸರಕಾರ ಇನ್ನೂ ಆದೇಶ ಹೊರಡಿಸಿಲ್ಲ.


Share with

Leave a Reply

Your email address will not be published. Required fields are marked *