ವಿಷ್ಣುವರ್ದನ್, ಬಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ

Share with

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ 225ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.


Share with

Leave a Reply

Your email address will not be published. Required fields are marked *