ಪ್ರತಾಪನಗರ ಶ್ರೀ ಗಾಯತ್ರಿ ಮಂದಿರದಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Share with


ಉಪ್ಪಳ:  ಪ್ರತಾಪನಗರ  ಶ್ರೀ ಗಾಯತ್ರಿ ವಿಶ್ವಕರ್ಮ ಮಂದಿರದಲ್ಲಿ 46ನೇ  ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಗುರುವಾರ ಗಾಯತ್ರಿ ಮಂದಿರದಲ್ಲಿ  ನಡೆಯಿತು. ಈ ಸಂದರ್ಭದಲ್ಲಿ   ಮಂದಿರದ ಅಧ್ಯಕ್ಷ ಶಿವಾನಂದ ಆಚಾರ್ಯ, ಭಜನಾ ಸಂಘದ ಅಧ್ಯಕ್ಷ ಕಿಶೋರ್  ಆಚಾರ್ಯ, ಮಂದಿರದ  ಅರ್ಚಕ ರಾಜೇಶ್ ಆಚಾರ್ಯ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ನವೀನ್ ಚಂದ್ರ ಪ್ರತಾಪನಗರ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು


Share with

Leave a Reply

Your email address will not be published. Required fields are marked *