ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಅ.8ರ ಮಂಗಳವಾರ ಲಲಿತಾ ಪಂಚಮಿಯ ಆರಾಧನೆ ನಡೆಯಿತು.
ಅ.8ರ ಮಂಗಳವಾರ ಮಧ್ಯಾಹ್ನ 10 ಸಾವಿರ ಭಕ್ತರು ಅನ್ನಪ್ರಸಾದ ಸ್ವೀಕರಿಸಿದ್ದಾರೆ. ರಾತ್ರಿ 20 ಸಾವಿರ ಭಕ್ತರಿಗೆ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಭಕ್ತರ ಸಂಖ್ಯೆ ಹೆಚ್ಚಿದ್ದಲ್ಲಿ ಮತ್ತೇ ತಯಾರಿ ಮಾಡಲಾಗುತ್ತದೆ. ರಾತ್ರಿ ಅನ್ನಪ್ರಸಾದ ಸ್ವೀಕರಿಸಿದ ಮಹಿಳಾ ಭಕ್ತರಿಗೆ ಸೀರೆ ವಿತರಿಸಲಾಯಿತು.