15 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಪ್ರಕರಣ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ಅಪ್ರಾಪ್ತಿಯನ್ನು ಗರ್ಭಿಣಿ ಮಾಡಿದ ಯುವಕನ ವಿರುದ್ಧ ಗುಂಡ್ಲುಪೇಟೆ ಠಾಣೆಯಲ್ಲಿ ಪೋಕ್ಸ್ ಕೇಸ್ ದಾಖಲಾಗಿದೆ.

2025ರ ಆಗಸ್ಟ್ನಲ್ಲಿ ತಾನೇ ಬಲವಂತದಿಂದ ಯುವಕನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದೆ, 3 ತಿಂಗಳಿನಿಂದ ತನಗೆ ಋತುಸ್ರಾವ ಆಗದ ಹಿನ್ನೆಲೆ ಪಾಲಕರು ಆಸ್ಪತ್ರೆಗೆ ಕರೆತಂದಾಗ ತಾನು ಗರ್ಭಿಣಿ ಆಗಿರುವುದು ತಿಳಿದಿದೆ ಎಂದು ಬಾಲಕಿ ಹೇಳಿದ್ದಾಳೆ ಎನ್ನಲಾಗಿದೆ.




