ಯುವತಿ ಮೇಲೆ ಮೂವರು ಬಾಲಕರಿಂದ ಸಾಮೂಹಿಕ ಅತ್ಯಾಚಾ*ರ

Share with

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ನಾಲ್ವರು ಅಪ್ರಾಪ್ತರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಈ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಸಂತ್ರಸ್ತೆಗೆ ಈ ಬಾಲಕರು ಇನ್‌ಸ್ಟಾದಲ್ಲಿ ಪರಿಚಯವಾಗಿದ್ದರು. ಒಂದು ದಿನ ಯುವತಿಯೊಂದಿಗೆ ಈ ನಾಲ್ವರು ಹೊಟೆಲ್‌ಗೆ ಹೋಗಿದ್ದಾಗ, ಯುವತಿ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ಸದ್ಯ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಬಂಧಿತರೆಲ್ಲರೂ 8 &1 0ನೇ ತರಗತಿಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *